ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ದಲಿತ ಮಹಿಳೆಯ ದೂರಿನ ಮೇರೆಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು, ಗುಜರಾತ್‌ನಲ್ಲಿ ಬಿಜೆಪಿ ಶಾಸಕ ಗಜೇಂದ್ರಸಿಂಹ ಪರ್ಮಾರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಮಾಜಿ ರಾಜ್ಯ ಸಚಿವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ರ ಅಡಿಯಲ್ಲಿ ಅತ್ಯಾಚಾರ ಮತ್ತು ಸೆಕ್ಷನ್ 506 ರ ಅಡಿಯಲ್ಲಿ ಕ್ರಿಮಿನಲ್ ಬೆದರಿಕೆಯ ಆರೋಪವನ್ನು ಜುಲೈ 2020 ರಲ್ಲಿ ದಾಖಲಿಸಲಾಗಿತ್ತು ಎಂದು ಹೇಳಲಾಗಿದೆ. ಪರ್ಮಾರ್ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯೂ ಆರೋಪ ಎದುರಿಸುತ್ತಿದ್ದಾರೆ. ಸಬರಕಾಂತ … Continue reading ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು