ಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಮುಸ್ಲಿಮರ ವಿರುದ್ಧ 2002ರ ವೇಳೆಗೆ ನಡೆದ ಗುಜರಾತ್ ಗಲಭೆಯ ಸಂತ್ರಸ್ತೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನ್ಯಾಯಾಲಯಕ್ಕೆ ತೆರಳಿದ್ದ ಝಕಿಯಾ ಜಾಫ್ರಿ ಶನಿವಾರ ಅಹಮದಾಬಾದ್‌ನಲ್ಲಿ ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಮುಸ್ಲಿಮರು ಇರುವ ಗುಲ್ಬರ್ಗ್ ಸೊಸೈಟಿಯೊಳಗೆ ಬಲಪಂಥೀಯ ಗುಂಪೊಂದು ಸುಟ್ಟುಹಾಕಿದ 69 ಜನರಲ್ಲಿ ಝಕಿಯಾ ಅವರ ಪತಿ ಮತ್ತು ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಕೂಡ ಇದ್ದರು. ಗುಜರಾತ್ ಗಲಭೆ “ನನ್ನ ತಾಯಿ ಅಹಮದಾಬಾದ್‌ನಲ್ಲಿರುವ ನನ್ನ ಸಹೋದರಿಯ … Continue reading ಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ