ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ ವಶಕ್ಕೆ

ಪ್ರಮುಖ ಗುಜರಾತಿ ಪತ್ರಿಕೆ, ಕೇಂದ್ರ ಸರ್ಕಾರದ ವಿರುದ್ಧ ಟೀಕಾತ್ಮಕ ಲೇಖನಗಳನ್ನು ಪ್ರಕಟಿಸುವ ‘ಗುಜರಾತ್ ಸಮಾಚಾರ್’ನ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ಬಾಹುಬಲಿ ಶಾ ಅವರು ಗುಜರಾತ್ ಸಮಾಚಾರ್ ಅನ್ನು ಹೊಂದಿರುವ ಲೋಕ ಪ್ರಕಾಶನ್ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರು. ಗುಜರಾತ್ ಸಮಾಚಾರ್ ಗುಜರಾತಿನ ಅತಿದೊಡ್ಡ ಮತ್ತು ಪ್ರಭಾವಿ ಗುಜರಾತಿ ದಿನಪತ್ರಿಕೆಯಾಗಿದ್ದು, ತನ್ನ ಸ್ವತಂತ್ರ ಸಂಪಾದಕೀಯ ನಿಲುವಿಗೆ ಹೆಸರುವಾಸಿಯಾಗಿದೆ.  ಪಹಲ್ಗಾಮ್ ದಾಳಿಯಲ್ಲಿ ಅವರ ಹಿರಿಯ ಸಹೋದರ ಶ್ರೇಯಂಶ್ ಶಾ … Continue reading ಪಹಲ್ಗಾಮ್ ದಾಳಿಯಲ್ಲಿ ಭದ್ರತಾ ವೈಪಲ್ಯ ಎತ್ತಿತೋರಿಸಿದ್ದ ‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕ ಬಾಹುಬಲಿ ಶಾ ಇಡಿ ವಶಕ್ಕೆ