ಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು ಮಂದಿಗೆ ಗಾಯ

ಗುಜರಾತ್‌ನಲ್ಲಿ ಜನವರಿ 14 ರಂದು ಸಂಕ್ರಾಂತಿ ಆಚರಿಸುವ ವೇಳೆ ದುರಂತ ಸಂಭವಿಸಿದ್ದು, ಆರು ಜನರು ಗಾಳಿಪಟ ದಾರಕ್ಕೆ ಬಲಿಯಾಗಿದ್ದಾರೆ. ಹರಿತವಾದ, ಗಾಜಿನಿಂದ ಲೇಪಿತವಾದ ದಾರಗಳಿಂದ ತೀವ್ರ ಗಾಯಗಳಾಗಿದ್ದು, ಗಂಟಲು ಕತ್ತರಿಸಲ್ಪಟ್ಟ ಅನೇಕ ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಗುಜರಾತ್‌ ಹಬ್ಬದ ದಿನದಂದು, ರಾಜ್ಯದ ತುರ್ತು ಸೇವೆಗಳು ದುರ್ಬಲಗೊಂಡಿದ್ದವು ಎಂದು TNIE ವರದಿ ಮಾಡಿದೆ. ರಾಜ್ಯದಾದ್ಯಂತ ವಿವಿಧ ನಗರಗಳಿಂದ ಬಂದ ತುರ್ತು ಕರೆಗಳಿಗೆ ಪ್ರತಿಕ್ರಿಯೆಯಾಗಿ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು ಎಂದು ವರದಿಯಾಗಿದೆ. ಜನವರಿ 14 ರಂದು ರಾತ್ರಿ 9 … Continue reading ಗುಜರಾತ್‌ | ಸಂಕ್ರಾಂತಿಯ ಆಚರಣೆಯ ವೇಳೆ ಗಾಳಿಪಟದ ದಾರಕ್ಕೆ ಸಿಲುಕಿ 6 ಮಂದಿ ಸಾವು, ನೂರಾರು ಮಂದಿಗೆ ಗಾಯ