ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

ರಷ್ಯಾ ಪರವಾಗಿ ಹೋರಾಡಿದ ಆರೋಪದ ಮೇಲೆ ಪ್ರಸ್ತುತ ಉಕ್ರೇನಿಯನ್ ಬಂಧನದಲ್ಲಿರುವ ಗುಜರಾತ್‌ನ ಮೊರ್ಬಿ ಜಿಲ್ಲೆಯ 23 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಿಡುಗಡೆ ಮಾಡಿ, ಸಹಾಯ ಮಾಡುವಂತೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ. ತಮ್ಮ ಕುಟುಂಬಕ್ಕೆ ಕಳುಹಿಸಲಾದ ವೀಡಿಯೊ ಸಂದೇಶಗಳಲ್ಲಿ, ಅಧ್ಯಯನ ಅಥವಾ ಕೆಲಸಕ್ಕಾಗಿ ರಷ್ಯಾಕ್ಕೆ ಹೋಗಲು ಯೋಜಿಸುತ್ತಿರುವ ಭಾರತೀಯ ನಾಗರಿಕರು ವಂಚನೆಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಅವರು ಎಚ್ಚರಿಸಿದ್ದಾರೆ. ಗುಜರಾತ್‌ ಮೊರ್ಬಿ ನಿವಾಸಿ ಸಾಹಿಲ್ ಮೊಹಮ್ಮದ್ ಹುಸೇನ್ ಮಜೋತಿ ಎಂಬ ವ್ಯಕ್ತಿ, … Continue reading ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ