ಗುಜರಾತ್ | ಆದಿವಾಸಿ ಮಹಿಳೆಗೆ ನಗ್ನಗೊಳಿಸಿ ಹಲ್ಲೆ, ಬೈಕ್‌ಗೆ ಕಟ್ಟಿ ಮೆರವಣಿಗೆ

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಜನವರಿ 28, 2024 ರಂದು ಆದಿವಾಸಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಬೈಕ್‌ಗೆ ಕಟ್ಟಿ, ಧಲ್ಸಿಮಲ್ ಗ್ರಾಮದ ಮೂಲಕ ಮೆರವಣಿಗೆ ಮಾಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ ಪೊಲೀಸರು 12 ಜನರನ್ನು ಬಂಧಿಸಿದ್ದು, ಆರೋಪಿಗಳಲ್ಲಿ ನಾಲ್ವರು ಮಹಿಳೆಯರು ಮತ್ತು ನಾಲ್ವರು ಅಪ್ರಾಪ್ತ ವಯಸ್ಕರು ಸೇರಿದ್ದಾರೆ ಎಂದು ವರದಿಯಾಗಿದೆ. ಗುಜರಾತ್ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 15-20 ಜನರು ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ದೀಪ್‌ಸಿನ್ಹ್ ಝಾಲಾ ಅವರು ಹೇಳಿದ್ದಾರೆ. ಗುಜರಾತ್ ನಾನುಗೌರಿ.ಕಾಂಗೆ ದೇಣಿಗೆ … Continue reading ಗುಜರಾತ್ | ಆದಿವಾಸಿ ಮಹಿಳೆಗೆ ನಗ್ನಗೊಳಿಸಿ ಹಲ್ಲೆ, ಬೈಕ್‌ಗೆ ಕಟ್ಟಿ ಮೆರವಣಿಗೆ