ಗುರ್ಮೀತ್ ಸಿಂಗ್‌ಗೆ ಪುನಃ ಪೆರೋಲ್; ಜೈಲಿನಿಂದ ಹೊರಬಂದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ

ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಮತ್ತು ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಮಂಗಳವಾರ ಪೆರೋಲ್ ಮೇಲೆ ಬಿಡುಗಡೆಗೊಂಡಿದ್ದಾರೆ. ಅವರು ಬೆಳಿಗ್ಗೆ ಜೈಲಿನಿಂದ ಹೊರಬಂದಿದ್ದಾರೆ. ತಮ್ಮ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಸಿರ್ಸಾ ಮೂಲದ ರಾಮ್ ರಹೀಮ್ ಸಿಂಗ್ ಪ್ರಸ್ತುತ ಹರಿಯಾಣದ ರೋಹ್ಟಕ್‌ನ ಸುನಾರಿಯಾ ಜೈಲಿನಲ್ಲಿದ್ದಾರೆ. ಪತ್ರಕರ್ತ ರಾಮ್ ಚಂದರ್ ಛತ್ರಪತಿ ಅವರ ಕೊಲೆಗೆ ಜೀವಾವಧಿ ಶಿಕ್ಷೆಯೂ ವಿಧಿಸಲಾಗಿದ್ದು, ಇದು ಅವರ ಪ್ರಸ್ತುತ ಶಿಕ್ಷೆಯ … Continue reading ಗುರ್ಮೀತ್ ಸಿಂಗ್‌ಗೆ ಪುನಃ ಪೆರೋಲ್; ಜೈಲಿನಿಂದ ಹೊರಬಂದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ