ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಗುರುಗ್ರಾಮ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 109 ರ ಅಡಿಯಲ್ಲಿ ‘ಕೊಲೆ ಯತ್ನ’ ಪ್ರಕರಣವನ್ನು ಸೇರಿಸಿದ ನಂತರ ಚಾಲಕನನ್ನು ಬಂಧಿಸಲಾಗಿದೆ. ಈ ಕಾಯ್ದೆಯಡಿ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಜಿಮ್ ಮಾಲೀಕ ಹಾಗೂ … Continue reading ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ