ಗುಜರಾತ್ | ಆಸ್ಪತ್ರೆಯ ರೋಗಿಗಳನ್ನು ರಾತ್ರಿ ಎಬ್ಬಿಸಿ ಅವರಿಗೆ ತಿಳಿಯದಂತೆ ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ!

ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳನ್ನು ಅವರಿಗೆ ಗೊತ್ತಿಲ್ಲತೆ ಅವರಿಂದ ಒಟಿಪಿ ಸಂಗ್ರಹಿಸಿ ಅವರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡುವ ಅಭಿಯಾನ ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ. ರಾಜ್‌ಕೋಟ್‌ನ ರಾಂಚೋದ್ದಾಸ್ ಬಾಪು ಚಾರಿಟೇಬಲ್ ಟ್ರಸ್ಟ್ ಕಣ್ಣಿನ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ರೋಗಿಗಳನ್ನು ಮಧ್ಯರಾತ್ರಿಯಲ್ಲಿ ಎಬ್ಬಿಸಿ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ನಂತರ ಬಿಜೆಪಿ ಸದಸ್ಯರಾಗಿಸುತ್ತಿರುವ ವಿಡಿಯೊ ವೈರಲ್ ಆಗಿದೆ. ಗುಜರಾತ್ ಜುನಾಗಢ್‌ನ ತ್ರಿಮೂರ್ತಿ ಆಸ್ಪತ್ರೆಯಲ್ಲಿ ನೋಂದಾಯಿತ ರೋಗಿಗಳನ್ನು ಸೆಪ್ಟೆಂಬರ್ 16 ರಂದು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ರಾಜ್‌ಕೋಟ್‌ಗೆ ಕರೆತರಲಾಯಿತು ಎಂದು ವರದಿಗಳು ಹೇಳಿವೆ. ರಾತ್ರಿಯಲ್ಲಿ … Continue reading ಗುಜರಾತ್ | ಆಸ್ಪತ್ರೆಯ ರೋಗಿಗಳನ್ನು ರಾತ್ರಿ ಎಬ್ಬಿಸಿ ಅವರಿಗೆ ತಿಳಿಯದಂತೆ ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ!