ಸಿದ್ಧಾರ್ಥ್ ವರದರಾಜನ್ ಮತ್ತು ಕರಣ್ ಥಾಪರ್ ಅವರಿಗೆ ಗುವಾಹಟಿ ಪೊಲೀಸರಿಂದ ಸಮನ್ಸ್: ದೇಶದ್ರೋಹ ಪ್ರಕರಣದ ತನಿಖೆ
ಗುವಾಹಟಿ: ದೇಶದ್ರೋಹದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತರು ಮತ್ತು ಸಂಪಾದಕರಾದ ಸಿದ್ಧಾರ್ಥ್ ವರದರಾಜನ್ ಮತ್ತು ಕರಣ್ ಥಾಪರ್ ಅವರಿಗೆ ಗುವಾಹತಿ ಪೊಲೀಸರು ಸಮನ್ಸ್ ನೀಡಿದ್ದಾರೆ. ಈ ಇಬ್ಬರು ಪತ್ರಕರ್ತರನ್ನು ಆಗಸ್ಟ್ 22ರಂದು ಗುವಾಹತಿಯ ಅಪರಾಧ ವಿಭಾಗದ (Crime Branch) ಮುಂದೆ ವಿಚಾರಣೆಗಾಗಿ ಹಾಜರಾಗಲು ಕೇಳಲಾಗಿದೆ. ವರದಿಗಳ ಪ್ರಕಾರ, ಇಬ್ಬರಿಗೂ ಒಂದೇ ರೀತಿಯ ಸಮನ್ಸ್ ಕಳುಹಿಸಲಾಗಿದೆ. ಇದರಲ್ಲಿ, “ಪ್ರಸ್ತುತ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ, ಸತ್ಯಾಂಶಗಳು ಮತ್ತು ಸನ್ನಿವೇಶಗಳನ್ನು ಖಚಿತಪಡಿಸಿಕೊಳ್ಳಲು ನಿಮ್ಮನ್ನು ಪ್ರಶ್ನಿಸುವ ಅಗತ್ಯವಿದೆ” ಎಂದು ನಮೂದಿಸಲಾಗಿದೆ. ಈ … Continue reading ಸಿದ್ಧಾರ್ಥ್ ವರದರಾಜನ್ ಮತ್ತು ಕರಣ್ ಥಾಪರ್ ಅವರಿಗೆ ಗುವಾಹಟಿ ಪೊಲೀಸರಿಂದ ಸಮನ್ಸ್: ದೇಶದ್ರೋಹ ಪ್ರಕರಣದ ತನಿಖೆ
Copy and paste this URL into your WordPress site to embed
Copy and paste this code into your site to embed