ಚುನಾವಣಾ ಆಯೋಗದಲ್ಲಿ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಕುರಿತು ಸ್ಫೋಟಕ ಮಾಹಿತಿಯೊಂದು ಮಾಧ್ಯಮಗಳಲ್ಲಿ ಬಹಿರಂಗವಾಗಿದೆ. ಗ್ಯಾನೇಶ್ ಕುಮಾರ್ ಅವರು ಐಎಎಸ್ ಅಧಿಕಾರಿಯಾಗಿದ್ದ ಅವಧಿಯಲ್ಲೇ ಆಡಳಿತಾರೂಢ ಬಿಜೆಪಿಯ ಪರವಾಗಿ ಧೋರಣೆ ಹೊಂದಿದ್ದರು ಎಂದು ಕೇರಳ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಜಿಜಿ ತೋಮ್ಸನ್ ಅವರು ‘ಆನ್‌ಮನೋರಮಾ’ (Onmanorama) ಸುದ್ದಿ … Continue reading ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!
Copy and paste this URL into your WordPress site to embed
Copy and paste this code into your site to embed