‘ಬಿಹಾರದ ಜನರಿಗಿಂತ ಜ್ಞಾನೇಶ್ ಕುಮಾರ್ ಮುನ್ನಡೆ ಸಾಧಿಸಿದ್ದಾರೆ’: ಪವನ್ ಖೇರಾ ವ್ಯಂಗ್ಯ

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ‘ಪ್ರಾಥಮಿಕ ಟ್ರೆಂಡ್ ಪ್ರಕಾರ ಬಿಹಾರದ ಜನರಿಗಿಂತ ಜ್ಞಾನೇಶ್ ಕುಮಾರ್ ಮುನ್ನಡೆ ಸಾಧಿಸಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.  ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿರುವ ವಿಡಿಯೊ ‘ಎಎನ್‌ಐ’ ಸುದ್ದಿ ಸಂಸ್ಥೆ ‘ಎಕ್ಸ್’ನಲ್ಲಿ ಹಂಚಿಕೊಂಡಿದೆ. ‘ಇದು … Continue reading ‘ಬಿಹಾರದ ಜನರಿಗಿಂತ ಜ್ಞಾನೇಶ್ ಕುಮಾರ್ ಮುನ್ನಡೆ ಸಾಧಿಸಿದ್ದಾರೆ’: ಪವನ್ ಖೇರಾ ವ್ಯಂಗ್ಯ