ಹೊಸ ಕಾನೂನಿನಡಿ ನೇಮಕವಾದ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

ಭಾರತದ 26ನೇ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್, ಹಾರ್ವರ್ಡ್ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಕುಮಾರ್ ಅವರ ಹೆಸರನ್ನು ಶಿಫಾರಸು ಮಾಡಿತು. ರಾಷ್ಟ್ರಪತಿಗಳ ಆದೇಶದ ಮೇರೆಗೆ ಅವರನ್ನು ಇಂದು ಹೊಸ ಸಿಇಸಿ ಆಗಿ ನೇಮಿಸಲಾಗಿದೆ. ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಇವರಾಗಿದ್ದಾರೆ. ಮಾರ್ಚ್ 15, 2024 ರಂದು ಕುಮಾರ್ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಚುನಾವಣಾ ಆಯುಕ್ತರಾಗಿ ಅವರ ಅಧಿಕಾರಾವಧಿ ಜನವರಿ 26, … Continue reading ಹೊಸ ಕಾನೂನಿನಡಿ ನೇಮಕವಾದ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್