‘ಗ್ಯಾನೇಶ್ ಕುಮಾರ್ 2 ಕೋಟಿ ರೂ. ಲಂಚ ಕೇಳಿದ್ದರು’: ಹೇಳಿಕೆ ದಾಖಲಿಸಿಕೊಂಡ ಕೇರಳ ವಿಜಿಲೆನ್ಸ್-ವರದಿ

ಕೇರಳದ ಭ್ರಷ್ಟಾಚಾರ ನಿಗ್ರಹ ಮತ್ತು ವಿಜಿಲೆನ್ಸ್ ಬ್ಯೂರೋ (ವಿಎಸಿಬಿ) ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಕೇಳಿಬಂದಿರುವ ಲಂಚದ ಆರೋಪಗಳ ಕುರಿತು ಪ್ರಾಥಮಿಕ ತನಿಖೆಯನ್ನು ಆರಂಭಿಸಿದೆ. 2006ರಲ್ಲಿ ಗ್ಯಾನೇಶ್ ಕುಮಾರ್ ಕೇರಳದಲ್ಲಿ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಕಾರ್ಯದರ್ಶಿಯಾಗಿದ್ದ ಅವಧಿಗೆ ಸಂಬಂಧಿಸಿದಂತೆ ಈ ಆರೋಪ ಕೇಳಿಬಂದಿದೆ. ತನಿಖಾಧಿಕಾರಿಗಳು ಸೋಮವಾರ (ನ.9) ವಿ.ಒ ಸಾಜನ್ ಅವರಿಂದ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಸಾಜನ್ ಅವರು ಈ ಹಿಂದೆ ಕೇರಳ ರಾಜ್ಯ ಸಾರಿಗೆ ಯೋಜನೆ (ಕೆಎಸ್‌ಟಿಪಿ) ಅಡಿಯಲ್ಲಿ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ … Continue reading ‘ಗ್ಯಾನೇಶ್ ಕುಮಾರ್ 2 ಕೋಟಿ ರೂ. ಲಂಚ ಕೇಳಿದ್ದರು’: ಹೇಳಿಕೆ ದಾಖಲಿಸಿಕೊಂಡ ಕೇರಳ ವಿಜಿಲೆನ್ಸ್-ವರದಿ