‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು ಅಲಹಾಬಾದ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಕಾಂಗ್ರೆಸ್ ಮಂಗಳವಾರ (ಸೆ.8) ಮುಖ್ಯ ಚುನಾವಣಾ ಆಯುಕ್ತರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದೆ. ನ್ಯಾಯಾಲಯವು ವಿದ್ಯಾರ್ಥಿ ಹೋರಾಟಗಾರ್ತಿ ಆಕೃತಿ ಚೌಧರಿ ವಿರುದ್ಧದ ಬಂಧನ ಆದೇಶವನ್ನು ರದ್ದುಗೊಳಿಸಿದ್ದು ಮಾತ್ರವಲ್ಲದೆ, ಅವರಿಗೆ 5 ಲಕ್ಷ ರೂಪಾಯಿ ಪರಿಹಾರವನ್ನೂ ಮಂಜೂರು ಮಾಡಿದೆ. … Continue reading ‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ