ಹೈಟಿ | ಗ್ಯಾಂಗ್‌ಸ್ಟರ್ ಮಗುವಿನ ಮೇಲೆ ವಾಮಾಚಾರ ಆರೋಪ : ಸುಮಾರು 200 ಜನರ ಹತ್ಯೆ!

ಹೈಟಿ ದೇಶದ ಸಿಟಿ ಸೋಲೈಲ್ ಪ್ರದೇಶದ ಗ್ಯಾಂಗ್‌ಸ್ಟರ್ ಒಬ್ಬ ತನ್ನ ಮಗು ಅಸ್ವಸ್ಥನಾಗಲು ಕೊಳಗೇರಿ ಪ್ರದೇಶದ ಜನರು ವಾಮಾಚಾರ ಮಾಡಿದ್ದಾರೆ ಎಂದು ಆರೋಪಿಸಿ ನಡೆಸಿದ ಹತ್ಯಾಕಾಂಡದಲ್ಲಿ ಸುಮಾರು 200 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ವಾರ್ಫ್ ಜೆರೆಮಿ ಗ್ಯಾಂಗ್‌ನ ನಾಯಕ ಮೊನೆಲ್‌ ಮಿಕಾನೊ ಫೆಲಿಕ್ಸ್‌ ತನ್ನ ಮಗು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಂತೆ ಕೊಳಗೇರಿ ಪ್ರದೇಶದ ಜನ ವಾಮಾಚಾರದ ಮೂಲಕ ಮಗುವಿಗೆ ಹಾನಿ ಮಾಡಲು ಯತ್ನಿಸಿದ್ದಾರೆ ಎಂದು ಹತ್ಯಾಕಾಂಡಕ್ಕೆ ಆದೇಶಿಸಿದ್ದಾನೆ. ಆ ಬಳಿಕ ಆತನ ತಂಡ ಸುಮಾರು 110 ಜನರನ್ನು … Continue reading ಹೈಟಿ | ಗ್ಯಾಂಗ್‌ಸ್ಟರ್ ಮಗುವಿನ ಮೇಲೆ ವಾಮಾಚಾರ ಆರೋಪ : ಸುಮಾರು 200 ಜನರ ಹತ್ಯೆ!