ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು ‘ಶುದ್ಧೀಕರಣ’ ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್‌ನೊಂದಿಗೆ ಗುರುತಿಸಿಕೊಂಡಿರುವ ವಿನೋದ್ ಕುಮಾರ್ ಆರ್ಯ ಮತ್ತು ಅಮಿತ್ ಕುಮಾರ್ ನೀಡಿದ … Continue reading ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್