ಎಸ್‌ಐಆರ್ ಪೂರ್ಣಗೊಂಡ ರಾಜ್ಯಗಳ ಫಾರ್ಮ್-6 ರಲ್ಲಿನ ‘ಸ್ವಘೋಷಣೆ’ ನಿಯಮಕ್ಕೆ ಬ್ರೇಕ್‌; ವಿವಾದದ ಬೆನ್ನಲ್ಲೇ ಚುನಾವಣಾ ಆಯೋಗದ ನಿರ್ಧಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪೂರ್ಣಗೊಂಡಿರುವ ರಾಜ್ಯಗಳಲ್ಲಿ, ಆನ್‌ಲೈನ್ ಮತದಾರರ ನೋಂದಣಿ ‘ಫಾರ್ಮ್ 6’ ರಲ್ಲಿದ್ದ ಹೆಚ್ಚುವರಿ ಎಸ್‌ಐಆರ್-ಸಂಬಂಧಿತ ಸ್ವಯಂಘೋಷಣಾ ಪತ್ರವನ್ನು ಚುನಾವಣಾ ಆಯೋಗವು ಹಿಂಪಡೆದಿದೆ. ಈ ನಿಯಮವು ಎಸ್‌ಐಆರ್ ಪ್ರಕ್ರಿಯೆಯ ಸಮಯದಲ್ಲಿ ಮಾತ್ರ ಅನ್ವಯಿಸುತ್ತದೆ ಎಂದು ಚುನಾವಣಾ ಆಯೋಗ ತೀರ್ಮಾನಿಸಿದ ಕೆಲವು ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ಹೊಸ ಸ್ವಘೋಷಣಾ ಪತ್ರದಲ್ಲಿ, ಹೊಸದಾಗಿ ಅರ್ಜಿ ಸಲ್ಲಿಸುವ ಮತದಾರರು ತಮ್ಮನ್ನು ಅಥವಾ ತಮ್ಮ ಪೋಷಕರನ್ನು/ಅಜ್ಜ-ಅಜ್ಜಿಯಂದಿರನ್ನು ಹಿಂದಿನ ತೀವ್ರ ಪರಿಷ್ಕರಣೆಯ ಸಮಯದಲ್ಲಿ ತಯಾರಿಸಲಾದ … Continue reading ಎಸ್‌ಐಆರ್ ಪೂರ್ಣಗೊಂಡ ರಾಜ್ಯಗಳ ಫಾರ್ಮ್-6 ರಲ್ಲಿನ ‘ಸ್ವಘೋಷಣೆ’ ನಿಯಮಕ್ಕೆ ಬ್ರೇಕ್‌; ವಿವಾದದ ಬೆನ್ನಲ್ಲೇ ಚುನಾವಣಾ ಆಯೋಗದ ನಿರ್ಧಾರ