ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ

ಗಾಝಾದಲ್ಲಿ ಮತ್ತೊಮ್ಮೆ ಕದನ ವಿರಾಮದ ಭರವಸೆ ಚಿಗೊರೊಡೆದಿದೆ. ಪರಸ್ಪರ ಯುದ್ಧ ಕೊನೆಗೊಳಿಸುವ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ ಸೂಚಿಸಿದೆ ಎಂದು ಮಾತುಕತೆಯಲ್ಲಿ ಭಾಗಿಯಾಗಿರುವ ಇಬ್ಬರು ಅಧಿಕಾರಿಗಳು ಹೇಳಿದ್ದಾಗಿ ಅಸೋಸಿಯೇಟೆಡ್ ಪ್ರೆಸ್‌ ವರದಿ ಮಾಡಿದೆ. ಇಸ್ರೇಲಿ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿರುವ ವರದಿಯು, ಕದನ ವಿರಾಮದ ಒಪ್ಪಂದ ಪ್ರಕ್ರಿಯೆ ಪ್ರಗತಿ ಕಂಡಿದೆ. ಆದರೆ, ಅಂತಿಮಗೊಳ್ಳಬೇಕಿದೆ ಎಂದು ಹೇಳಿದೆ. ಅಕ್ಟೋಬರ್ 2023ರಿಂದ ಹಮಾಸ್ ಮತ್ತು ಇಸ್ರೇಲ್‌ ಸೇನೆ ನಡುವೆ ನಡೆಯುತ್ತಿರುವ ಯುದ್ದ ಕೊನೆಗೊಳಿಸಲು ಮತ್ತು ಹಮಾಸ್ ಒತ್ತೆಯಾಳುಗಾಗಿ ಇಟ್ಟುಕೊಂಡಿರುವ ಇಸ್ರೇಲಿಗರ ಬಿಡುಗಡೆಗೆ ಈ … Continue reading ಗಾಝಾ ಕದನ ವಿರಾಮದ ಕರಡು ಒಪ್ಪಂದಕ್ಕೆ ಹಮಾಸ್ ಒಪ್ಪಿಗೆ : ಶೀಘ್ರದಲ್ಲೇ ಯುದ್ಧ ಕೊನೆಗೊಳ್ಳುವ ಭರವಸೆ