ಹೊಸ ಗಾಜಾ ಕದನ ವಿರಾಮ ಪ್ರಸ್ತಾವನೆಗೆ ಒಪ್ಪಿದ ಹಮಾಸ್: ಪ್ರತಿ-ಪ್ರಸ್ತಾಪ ಸಲ್ಲಿಸಿದ ಇಸ್ರೇಲ್
ಕೈರೋ: 50 ದಿನಗಳ ಕದನ ವಿರಾಮಕ್ಕೆ ಬದಲಾಗಿ ಹಮಾಸ್ ಐದು ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕೆಂಬ ಸಂಧಾನಕಾರರು ಮಂಡಿಸಿದ ಇಸ್ರೇಲ್ ಜೊತೆಗಿನ ಕದನ ವಿರಾಮ ಪ್ರಸ್ತಾವನೆಗೆ ಗಾಜಾ ಮೂಲದ ಹಮಾಸ್ ಒಪ್ಪಿಗೆಯನ್ನು ವ್ಯಕ್ತಪಡಿಸಿದೆ. ಹಮಾಸ್ ನಾಯಕ ಖಲೀಲ್ ಅಲ್-ಹಯ್ಯಾಮ್ ದೂರದರ್ಶನದ ಭಾಷಣದಲ್ಲಿ “ಎರಡು ದಿನಗಳ ಹಿಂದೆ, ನಾವು ಈಜಿಪ್ಟ್ ಮತ್ತು ಕತಾರ್‌ನ ಮಧ್ಯವರ್ತಿಗಳಿಂದ ಪ್ರಸ್ತಾವನೆಯನ್ನು ಸ್ವೀಕರಿಸಿದ್ದೇವೆ. ನಾವು ಅದನ್ನು ಸಕಾರಾತ್ಮಕವಾಗಿ ನಿಭಾಯಿಸಿದ್ದೇವೆ ಮತ್ತು ಅದನ್ನು ಸ್ವೀಕರಿಸಿದ್ದೇವೆ” ಎಂದು ಹೇಳಿದರು. ಆದಾಗ್ಯೂ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು … Continue reading ಹೊಸ ಗಾಜಾ ಕದನ ವಿರಾಮ ಪ್ರಸ್ತಾವನೆಗೆ ಒಪ್ಪಿದ ಹಮಾಸ್: ಪ್ರತಿ-ಪ್ರಸ್ತಾಪ ಸಲ್ಲಿಸಿದ ಇಸ್ರೇಲ್
Copy and paste this URL into your WordPress site to embed
Copy and paste this code into your site to embed