ಗಾಝಾ ಶಾಂತಿ ಯೋಜನೆಗೆ ಭಾಗಶಃ ಸಮ್ಮತಿ ಸೂಚಿಸಿದ ಹಮಾಸ್: ಬಾಂಬ್ ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ ಟ್ರಂಪ್ ಸೂಚನೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶಗಳ ಶಾಂತಿ ಯೋಜನೆಗೆ ಹಮಾಸ್ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದ್ದು, ಗಾಝಾ ಪಟ್ಟಿಯ ಆಡಳಿತವನ್ನು ಅರಬ್ ಮತ್ತು ಇಸ್ಲಾಮಿಕ್ ಬೆಂಬಲಿತ ಪ್ಯಾಲೆಸ್ತೀನ್ ತಂತ್ರಜ್ಞರ ಸ್ವತಂತ್ರ ಸಂಸ್ಥೆಗೆ ಹಸ್ತಾಂತರಿಸಲು ಮತ್ತು ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಒಪ್ಪಿಕೊಂಡಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಹಮಾಸ್ ಗುಂಪು ಶಾಂತಿ ಯೋಜನೆಯ ಪ್ರಮುಖ ಅಂಶ ಮತ್ತು ಇಸ್ರೇಲ್‌ನ ಪ್ರಮುಖ ಬೇಡಿಕೆಯಾದ ಶಸ್ತ್ರಾಸ್ತ್ರ ತ್ಯಜಿಸುವ ಬಗ್ಗೆ ಸ್ಪಷ್ಟ ಪ್ರತಿಕ್ರಿಯೆ ನೀಡಿಲ್ಲ. ಆದರೆ, … Continue reading ಗಾಝಾ ಶಾಂತಿ ಯೋಜನೆಗೆ ಭಾಗಶಃ ಸಮ್ಮತಿ ಸೂಚಿಸಿದ ಹಮಾಸ್: ಬಾಂಬ್ ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ ಟ್ರಂಪ್ ಸೂಚನೆ