ಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ ‘ವಿದಾಯ ಚಿತ್ರ’ ಬಿಡುಗಡೆ

ಗಾಝಾ ನಗರದಲ್ಲಿ ಇಸ್ರೇಲ್ ಆಕ್ರಮಣ ತೀವ್ರಗೊಳಿಸಿರುವ ನಡುವೆ, ಹಮಾಸ್‌ನ ಸಶಸ್ತ್ರ ವಿಭಾಗವು 48 ಇಸ್ರೇಲಿ ಒತ್ತೆಯಾಳುಗಳ ‘ವಿದಾಯ’ ಚಿತ್ರವನ್ನು ಬಿಡುಗಡೆ ಮಾಡಿದೆ. 1986ರಲ್ಲಿ ಲೆಬನಾನ್‌ನಲ್ಲಿ ಕಾಣೆಯಾದ ಇಸ್ರೇಲಿ ವಾಯುಪಡೆಯ ನಾಯಕನನ್ನು ಉಲ್ಲೇಖಿಸಿ, ‘ರಾನ್ ಅರಾದ್’ ಎಂಬ ಶೀರ್ಷಿಕೆಯೊಂದಿಗೆ, ಎಲ್ಲಾ ಜೀವಂತ ಮತ್ತು ಸತ್ತ ಒತ್ತೆಯಾಳುಗಳ ಮುಖಗಳನ್ನು ತೋರಿಸುವ ಕೊಲಾಜ್ ಫೋಟೋವನ್ನು ಕಸ್ಸಮ್ ಬ್ರಿಗೇಡ್ಸ್ ಶನಿವಾರ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದೆ. ದಕ್ಷಿಣ ಲೆಬನಾನ್ ಮೇಲಿನ ದಾಳಿಯ ಸಂದರ್ಭದಲ್ಲಿ ಇಸ್ರೇಲಿ ವಾಯುಪಡೆಯ ನಾಯಕ ಅರಾದ್ ಇದ್ದ ಎಫ್-4 ಫ್ಯಾಂಟಮ್ ವಿಮಾನವು … Continue reading ಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ ‘ವಿದಾಯ ಚಿತ್ರ’ ಬಿಡುಗಡೆ