ಕೈಕೋಳ ಹಾಕಿ ವಲಸಿಗರನ್ನು ಅಮಾನವೀಯವಾಗಿ ಹೊರದಬ್ಬಿದ ಅಮೆರಿಕ

ಅಮೆರಿಕದಿಂದ ಗಡೀಪಾರು ಮಾಡಲಾದ ಹಲವಾರು ವಲಸಿಗರನ್ನು ಹೊತ್ತ ವಿಮಾನವು ಶನಿವಾರ ಬ್ರೆಸಿಲ್‌ನ ಉತ್ತರ ನಗರವಾದ ಮನೌಸ್‌ನಲ್ಲಿ ಇಳಿದಿದೆ. ಈ ವೇಳೆ ಪ್ರಯಾಣಿಕರಿಗೆ ಕೈಕೋಳಗಳನ್ನು ಹಾಕಿ ಕಳುಹಿಸಲಾಗಿದ್ದು, ಈ ಬಗ್ಗೆ ಬ್ರೆಜಿಲ್ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಮೆರಿಕದ ಈ ನಡೆಯು ಮಾನವ ಹಕ್ಕುಗಳ “ಸ್ಪಷ್ಟ ನಿರ್ಲಕ್ಷ್ಯ” ಎಂದು ಕರೆದಿದೆ ಎಂದು ಎಎಫ್‌ಪಿ ವರದಿ ಮಾಡಿದೆ.   ಬ್ರೆಜಿಲ್ ವಿದೇಶಾಂಗ ಸಚಿವಾಲಯವು ಘಟನೆಯನ್ನು ಖಂಡಿಸಿದ್ದು, ಪ್ರಯಾಣಿಕರನ್ನು “ಅವಮಾನಕರವಾಗಿ ನಡೆಸಿಕೊಂಡಿರುವ” ಬಗ್ಗೆ ಅಮೆರಿಕದಿಂದ ವಿವರಣೆಯನ್ನು ಕೋರುವುದಾಗಿ ಹೇಳಿದೆ. ವಿಮಾನ ಬಂದ … Continue reading ಕೈಕೋಳ ಹಾಕಿ ವಲಸಿಗರನ್ನು ಅಮಾನವೀಯವಾಗಿ ಹೊರದಬ್ಬಿದ ಅಮೆರಿಕ