ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!

ದೆಹಲಿ ವಿಧಾನಸಭಾ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪ್ರಾರಂಭಿಸಿದ್ದಾರೆ. ಪ್ರಚಾರ ಭಾಷಣದ ವೇಳೆ ಅವರ ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದರಿಂದ ಮೋದಿ ಅವರು ಕಕ್ಕಾಬಿಕ್ಕಿಯಾದ ಘಟನೆ ಭಾನುವಾರ ಸಂಭವಿಸಿದೆ. ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾ‍‍‍ಷಣದ ವೇಳೆ ಕೈಕೊಟ್ಟ ಪ್ರಧಾನಿ ಮೋದಿ ಅವರ ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಟೆಲಿಪ್ರಾಂಪ್ಟರ್ ಹಾಕಿಕೊಂಡು, ಭಾಷಣ ಮಾಡುತ್ತಾರೆ ಎಂಬ ವಿಚಾರ ಹಲವು ವರ್ಷಗಳಿಂದ ಚರ್ಚೆಯಲ್ಲಿದೆ. ಈ ಹಿಂದೆಯೂ ಒಮ್ಮೆ ಭಾಷಣದ ವೇಳೆ ಟೆಲಿಪ್ರಾಮ್ಟರ್‌ ಕೈಕೊಟ್ಟಿದ್ದರಿಂದ ಮೋದಿ ಅವರು ಮಾತನಾಡುವಾಗ … Continue reading ಭಾ‍‍‍ಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್, ಪ್ರಧಾನಿ ಮೋದಿ ಕಕ್ಕಾಬಿಕ್ಕಿ!