ಹನೂರು | ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ : ಇಲಾಖೆಯಿಂದ ತಪ್ಪಾಗಿದೆ ಎಂದ ಸಚಿವ ಪುಟ್ಟರಂಗಶೆಟ್ಟಿ

ಅರಣ್ಯದಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ನಾಲ್ವರು ಮತ್ತು ಅರಣ್ಯ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಶನಿವಾರ (ಆ.15) ಮುಂಜಾನೆ ನಡೆದಿರುವ ಬಗ್ಗೆ ವರದಿಯಾಗಿದೆ. ಶಾಗ್ಯ ಗ್ರಾಮದ ಸಮೀಪದ ಮರಿಯ ಮಂಗಲ ಬೀಟ್‌ನಲ್ಲಿ ಘಟನೆ ನಡೆದಿದ್ದು, ಮೃತರನ್ನು ತೊಮಿಯರ್ ಪಾಳ್ಯ ಗ್ರಾಮದ ಅಂತೊಣಿಸ್ವಾಮಿ , ಪೀಟರ್ , ಕುಮಾರ್ ಎಂದು ಗುರುತಿಸಲಾಗಿದೆ. ಮರಿಯ ಮಂಗಲದ ಮಹಿಮಾದಾಸ್ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. … Continue reading ಹನೂರು | ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ : ಇಲಾಖೆಯಿಂದ ತಪ್ಪಾಗಿದೆ ಎಂದ ಸಚಿವ ಪುಟ್ಟರಂಗಶೆಟ್ಟಿ