ಬೆಳಗಾವಿ| ಡಿಜಿಟಲ್ ಅರೆಸ್ಟ್‌ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

ಸೈಬರ್ ವಂಚಕರ ಕಾಟ ತಾಳಲಾರದೆ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಶುಕ್ರವಾರ (ಮಾ.28) ಬೆಳಕಿಗೆ ಬಂದಿದೆ. ಬೀಡಿಯ ಕ್ರಿಶ್ಚಿಯನ್ ಓಣಿಯ ನಿವಾಸಿಗಳಾದ ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ಡಿಯಾಗೋ ನಜರತ್ (78) ಸಾವಿಗೆ ಶರಣಾದವರು. ಸೈಬರ್ ವಂಚಕರ ಕಾಟ ತಾಳಲಾರದೆ ಸಾಯುತ್ತಿರುವುದಾಗಿ ಡಿಯಾಗೋ ಅವರು ಬರೆದಿಟ್ಟಿರುವ ಡೆತ್‌ನೋಟ್‌ ಪೊಲೀಸರಿಗೆ ಸಿಕ್ಕಿದೆ ಎಂದು ವರದಿಗಳು ಹೇಳಿವೆ. ಡಿಯಾಗೋ ನಜರತ್ ಅವರು ಮಹಾರಾಷ್ಟ್ರದ ಸಚಿವಾಲಯದಲ್ಲಿ ಬಿಎಸ್‌ಎನ್‌ಎಲ್‌ … Continue reading ಬೆಳಗಾವಿ| ಡಿಜಿಟಲ್ ಅರೆಸ್ಟ್‌ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ