ಕಾಲೇಜಿನಲ್ಲೇ ವಿದ್ಯಾರ್ಥಿನಿ ಬೆಂಕಿಹಚ್ಚಿಕೊಂಡು ಸಾವು ಪ್ರಕರಣ: ಬಿಜೆಡಿಯಿಂದ ಬೃಹತ್ ಪ್ರತಿಭಟನೆ, ಬಾಲಸೋರ್ ಪಟ್ಟಣ ಸಂಪೂರ್ಣ ಬಂದ್

ಭುವನೇಶ್ವರ: ಎಫ್‌ಎಂ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಘಟನೆ ಒಡಿಶಾ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸಿ ವಿರೋಧ ಪಕ್ಷವಾದ ಬಿಜು ಜನತಾ ದಳ (ಬಿಜೆಡಿ) ಇಂದು ಭುವನೇಶ್ವರದ ರಾಜ್ಯ ಸಚಿವಾಲಯದ ಹೊರಗೆ ಬೃಹತ್ ಪ್ರತಿಭಟನೆ ನಡೆಸಿತು. ಈ ಘಟನೆಯನ್ನು ಖಂಡಿಸಿ ಬಾಲಸೋರ್ ಪಟ್ಟಣದಲ್ಲಿ ಸಂಪೂರ್ಣ ಬಂದ್ ಆಚರಿಸಲಾಗಿದ್ದು, ಒಡಿಶಾ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ಸಮಗ್ರ ನ್ಯಾಯಾಂಗ ತನಿಖೆಗೆ ಬಿಜೆಡಿ ಒತ್ತಾಯಿಸಿದೆ. ಇದುವರೆಗೂ ಯಾವುದೇ ದೊಡ್ಡ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು … Continue reading ಕಾಲೇಜಿನಲ್ಲೇ ವಿದ್ಯಾರ್ಥಿನಿ ಬೆಂಕಿಹಚ್ಚಿಕೊಂಡು ಸಾವು ಪ್ರಕರಣ: ಬಿಜೆಡಿಯಿಂದ ಬೃಹತ್ ಪ್ರತಿಭಟನೆ, ಬಾಲಸೋರ್ ಪಟ್ಟಣ ಸಂಪೂರ್ಣ ಬಂದ್