‘ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ’ | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ತಪರಾಕಿ

ಮಾನವ ಹಕ್ಕುಗಳ ಹೋರಾಟಗಾರ ನದೀಮ್ ಖಾನ್‌ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಬಂಧನದಿಂದ ಮಧ್ಯಂತರ ಜಾಮೀನು ನೀಡಿದ್ದು, ಈ ವೇಳೆ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅವರ ಭಾಷಣವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು, ‘ದ್ವೇಷಕ್ಕೆ ಉತ್ತೇಜನ ಮತ್ತು ಕ್ರಿಮಿನಲ್ ಪಿತೂರಿ’ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ರಾಷ್ಟ್ರದ ಸೌಹಾರ್ಧತೆ ಅಷ್ಟೊಂದು ದುರ್ಬಲವಾಗಿಲ್ಲ ಎಂದು ಹೇಳಿದೆ.  ನಾಗರಿಕ ಹಕ್ಕುಗಳ ರಕ್ಷಣೆ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಂ … Continue reading ‘ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ’ | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ತಪರಾಕಿ