ಹರ್ಯಾಣ| ಬಾಲಕನನ್ನು ತಲೆಕೆಳಗಾಗಿ ನೇತುಹಾಕಿ ಥಳಿತ; ಶಾಲಾ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಹರಿಯಾಣದ ಪಾಣಿಪತ್‌ನಲ್ಲಿರುವ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲಿನ ದೌರ್ಜನ್ಯದ ಆಘಾತಕಾರಿ ಪ್ರಕರಣವೊಂದು ಆಕ್ರೋಶಕ್ಕೆ ಕಾರಣವಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇಲ್ಲಿನ ಜಟ್ಟಲ್ ರಸ್ತೆಯಲ್ಲಿರುವ ಶಾಲೆಯೊಂದರಲ್ಲಿ ನಡೆದೆ ಎನ್ನಲಾದ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಿಬ್ಬಂದಿಗಳು ಚಿಕ್ಕ ಮಕ್ಕಳ ಮೇಲೆ ಕ್ರೂರವಾಗಿ ವರ್ತಿಸುವುದನ್ನು ಕಾಣಬಹುದು. ಒಂದನೇ ವೀಡಿಯೊದಲ್ಲಿ, 2 ನೇ ತರಗತಿಯ ವಿದ್ಯಾರ್ಥಿಯನ್ನು ಹಗ್ಗಗಳಿಂದ ಕಟ್ಟಿ, ಕಿಟಕಿಗೆ ತಲೆಕೆಳಗಾಗಿ ನೇತುಹಾಕಲಾಗಿದೆ. ಆತನ ಹೋಮ್‌ವರ್ಕ್‌ ಪೂರ್ಣಗೊಳಿಸದಿದ್ದಕ್ಕಾಗಿ ಶಾಲಾ ಚಾಲಕ ಥಳಿಸಿದ್ದಾನೆ. … Continue reading ಹರ್ಯಾಣ| ಬಾಲಕನನ್ನು ತಲೆಕೆಳಗಾಗಿ ನೇತುಹಾಕಿ ಥಳಿತ; ಶಾಲಾ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು