ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ದೆಹಲಿಗೆ ಪಾದಯಾತ್ರೆ ನಡೆಸುತ್ತಿರುವ ರೈತರ ಮೇಲೆ ಹರಿಯಾಣದ ಶಂಭು ಗಡಿಯಲ್ಲಿ ಇಂದು (ಡಿ.14) ಪೊಲೀಸರು ಮತ್ತೊಮ್ಮೆ ಅಶ್ರುವಾಯು ಸಿಡಿಸಿ, ಜಲಫಿರಂಗಿ ಪ್ರಯೋಗಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಪಂಜಾಬ್-ಹರಿಯಾಣ ಗಡಿ ಶಂಭು ಪ್ರದೇಶದ ಪ್ರತಿಭಟನಾ ಸ್ಥಳದಿಂದ 101 ರೈತರು ದೆಹಲಿಯತ್ತ ಕಾಲ್ನಡಿಗೆ ಜಾಥಾ ನಡೆಸಲು ಮುಂದಾದರು. ರೈತರು ಗಡಿ ದಾಟದಂತೆ ಹರಿಯಾಣ ಪೊಲೀಸರು ಹಾಕಿರುವ ಬ್ಯಾರಿಕೇಡ್‌ಗಳನ್ನು ಬೇಧಿಸಿ ಮುನ್ನುಗ್ಗು ಯತ್ನಿಸಿದರು. ವೇಳೆ ಪೊಲೀಸರು ಅವರ ಮೇಲೆ ಬಲ ಪ್ರಯೋಗಿಸಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನಾತ್ಮಕ … Continue reading ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು