ಹರಿಯಾಣ | ದಲಿತ ಗುತ್ತಿಗೆ ಕಾರ್ಮಿಕ ವ್ಯಕ್ತಿಗೆ ಬಂದೂಕು ತೋರಿಸಿ ಲೈಂಗಿಕ ಶೋಷಣೆ

ಹರಿಯಾಣದ ಸಾರ್ವಜನಿಕ ಆರೋಗ್ಯ ಇಲಾಖೆಯ ದಲಿತ ಗುತ್ತಿಗೆ ಕಾರ್ಮಿಕರೊಬ್ಬರನ್ನು ರಾಜ್ಯ ನಾಗರಿಕ ಸೇವಾ ಅಧಿಕಾರಿಯೊಬ್ಬರು ಗನ್‌ಪಾಯಿಂಟ್‌ನಲ್ಲಿ ಇಟ್ಟು ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ ಎಂದು ವರದಿಯಾಗಿದ್ದು, ಗುರುವಾರ ಪೊಲೀಸರು ದೂರುದಾರರನ್ನು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಕೇಳಿಕೊಂಡಿದ್ದಾರೆ. ಹರಿಯಾಣ ಈ ನಡುವೆ ಜಿಲ್ಲೆಯೊಂದರಲ್ಲಿ ನಿಯೋಜಿಸಲಾದ ಹರಿಯಾಣ ನಾಗರಿಕ ಸೇವೆಗಳ (ಎಚ್‌ಸಿಎಸ್) ಅಧಿಕಾರಿಯನ್ನು ರಾಜ್ಯ ಸರ್ಕಾರ ಗುರುವಾರ ಸಂಜೆ ಅಮಾನತುಗೊಳಿಸಿದೆ. ಅದಾಗ್ಯೂ, ಅವರ ಅಮಾನತು ಆದೇಶದಲ್ಲಿ ಯಾವುದೇ ಕಾರಣವನ್ನು ಉಲ್ಲೇಖಿಸಲಾಗಿಲ್ಲ. ಅಧಿಕಾರಿಯು ಜಾತಿ ನಿಂದನೆ ಮಾಡಿದ್ದಾರೆ ಎಂದು ಸಂತ್ರಸ್ತ ದಲಿತ ವ್ಯಕ್ತಿ … Continue reading ಹರಿಯಾಣ | ದಲಿತ ಗುತ್ತಿಗೆ ಕಾರ್ಮಿಕ ವ್ಯಕ್ತಿಗೆ ಬಂದೂಕು ತೋರಿಸಿ ಲೈಂಗಿಕ ಶೋಷಣೆ