ಹರಿಯಾಣ| ದಲಿತ ವರನ ಮದುವೆ ಮೆರವಣಿಗೆಗೆ ಅಡ್ಡಿ; 8 ಜನರ ವಿರುದ್ಧ ಪ್ರಕರಣ ದಾಖಲು

ಹರಿಯಾಣದ ಪಂಚಕುಲ ಜಿಲ್ಲೆಯ ರಾಯ್‌ಪುರ್ ರಾಣಿಯ ಮೌಲಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಘಟನೆಯಲ್ಲಿ, ದಲಿತನೊಬ್ಬನ ಮದುವೆ ಮೆರವಣಿಗೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದರ ಜೊತೆಗೆ, ದಲಿತ ಕುಟುಂಬದ ವಿರುದ್ಧ ಜಾತಿನಿಂದನೆ ಹಾಗೂ ದಾಳಿಗಳು ನಡೆದಿವೆ ಎಂದು ತಿಳಿದುಬಂದಿದೆ. ಸ್ಥಳೀಯ ಪೊಲೀಸರು ಬುಧವಾರ (ಏಪ್ರಿಲ್ 9) 11 ಜನರ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ರಾಯ್‌ಪುರ್ ರಾಣಿಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಸೋಂಬೀರ್ ಢಾಕಾ ಅವರು ಎಫ್‌ಐಆರ್‌ಗಳ ನೋಂದಣಿಯನ್ನು ದೃಢಪಡಿಸಿದ್ದಾರೆ. ಈ ವಿಷಯ ತನಿಖೆಯಲ್ಲಿದೆ ಎಂದು … Continue reading ಹರಿಯಾಣ| ದಲಿತ ವರನ ಮದುವೆ ಮೆರವಣಿಗೆಗೆ ಅಡ್ಡಿ; 8 ಜನರ ವಿರುದ್ಧ ಪ್ರಕರಣ ದಾಖಲು