ಹರಿಯಾಣ ಭೂ ವ್ಯವಹಾರ ಪ್ರಕರಣ: ರಾಬರ್ಟ್ ವಾದ್ರಾ ಅವರನ್ನು ಇಡಿ ಕಚೇರಿಗೆ ಕರೆತಂದ ಪ್ರಿಯಾಂಕಾ ಗಾಂಧಿ

ಹರಿಯಾಣದ ಗುರುಗ್ರಾಮ ಭೂ ವ್ಯವಹಾರ ಪ್ರಕರಣದಲ್ಲಿ ಸಂಬಂಧಿಸಿದಂತೆ ಸತತ ಎರಡನೇ ದಿನವೂ ರಾಬರ್ಟ್ ವಾದ್ರಾ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಇಡಿ ಕಚೇರಿಗೆ ಆಗಮಿಸಿದ ಅವರನ್ನು, ಪತ್ನಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ತನಿಖಾ ಕಚೇರಿಗೆ ಕರೆತಂದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾವ ಮತ್ತು ಉದ್ಯಮಿ ರಾಬರ್ಟ್‌ ವಾದ್ರಾ ಅವರು 2008 ರ ಹರಿಯಾಣ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ … Continue reading ಹರಿಯಾಣ ಭೂ ವ್ಯವಹಾರ ಪ್ರಕರಣ: ರಾಬರ್ಟ್ ವಾದ್ರಾ ಅವರನ್ನು ಇಡಿ ಕಚೇರಿಗೆ ಕರೆತಂದ ಪ್ರಿಯಾಂಕಾ ಗಾಂಧಿ