ಹರಿಯಾಣ: ಮೇಲಧಿಕಾರಿಗಳಿಂದ ಜಾತಿ ಕಿರುಕುಳ ಆರೋಪ ಮಾಡಿದ್ದ ಹಿರಿಯ ಐಪಿಎಸ್‌ ಅಧಿಕಾರಿ ಶವವಾಗಿ ಪತ್ತೆ

ತನ್ನ ಮೇಲಧಿಕಾರಿಗಳ ಮೇಲೆ ಜಾತಿ ಕಿರುಕುಳ ಆರೋಪ ಮಾಡಿದ್ದ ದಲಿತ ಸಮುದಾಯದ ಹಿರಿಯ ಪೊಲೀಸ್ ಅಧಿಕಾರಿ ಶವವಾಗಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಹರಿಯಾಣ ಕೇಡರ್‌ನ 2001 ರ ಬ್ಯಾಚ್ ಐಪಿಎಸ್ ಅಧಿಕಾರಿ ವೈ.ಪೂರಣ್ ಕುಮಾರ್ ಅವರು ಹೊಸ ಹುದ್ದೆ ಪಡೆದ ಎಂಟು ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಆಡಳಿತ ಮತ್ತು ಪೊಲೀಸ್ ಇಲಾಖೆಯಲ್ಲಿ ಆಘಾತ ಮೂಡಿಸಿದೆ. ರಜೆಯ ನಂತರ ಬುಧವಾರ ತಮ್ಮ ಹೊಸ ಹುದ್ದೆಗೆ ಸೇರಲು ನಿರ್ಧರಿಸಿದ್ದ 52 ವರ್ಷದ ಅಧಿಕಾರಿ, ಸರ್ಕಾರ … Continue reading ಹರಿಯಾಣ: ಮೇಲಧಿಕಾರಿಗಳಿಂದ ಜಾತಿ ಕಿರುಕುಳ ಆರೋಪ ಮಾಡಿದ್ದ ಹಿರಿಯ ಐಪಿಎಸ್‌ ಅಧಿಕಾರಿ ಶವವಾಗಿ ಪತ್ತೆ