ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ಕಾಂಗ್ರೆಸ್ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಚೇರಿಯಲ್ಲಿ ಬುಧವಾರ (ನವೆಂಬರ್ 5, 2025) ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ್ದು, 2024ರ ಅಕ್ಟೋಬರ್ ತಿಂಗಳಲ್ಲಿ ನಡೆದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದ ‘ಮತಗಳ್ಳತನ’ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ‘ಹೆಚ್‌ ಫೈಲ್ಸ್’ (ಹರಿಯಾಣ ಫೈಲ್ಸ್ ) ಎಂಬ ಶೀರ್ಷಿಕೆಯಲ್ಲಿ ತಮ್ಮ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ. ಡಿಜಿಟಲ್ ರೂಪದಲ್ಲಿ ವಿವರಣೆ … Continue reading ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?