ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ಹರಿಯಾಣ ಮಹಿಳಾ ಆಯೋಗ ಸಮನ್ಸ್

ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ ನೀಡಿದ್ದ ಅಶೋಕ ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ಅವರಿಗೆ ಹರಿಯಾಣ ರಾಜ್ಯ ಮಹಿಳಾ ಆಯೋಗವು ಸಮನ್ಸ್ ಜಾರಿ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪ್ರೊಫೆಸರ್ ಅಲಿ ಅವರ ಹೇಳಿಕೆಯು, ಭಾರತೀಯ ಸಶಸ್ತ್ರ ಪಡೆಗಳ ಮಹಿಳಾ ಅಧಿಕಾರಿಗಳ ಅವಹೇಳನವಾಗಿದ್ದು ಮತ್ತು ಕೋಮು ಸೌಹಾರ್ದತೆಯನ್ನು ಹಾಳುಗೆಡವುವ ಉದ್ದೇಶ ಹೊಂದಿದೆ ಎಂದು ಆಯೋಗ ಆರೋಪಿಸಿದೆ. ವಿಶ್ವವಿದ್ಯಾನಿಲಯದ ರಾಜಕೀಯ ವಿಜ್ಞಾನ ವಿಭಾಗದ ಮುಖ್ಯಸ್ಥರಾಗಿರುವ ಅಲಿ ಅವರನ್ನು ಬುಧವಾರ ಆಯೋಗದ ಮುಂದೆ … Continue reading ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ: ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ಹರಿಯಾಣ ಮಹಿಳಾ ಆಯೋಗ ಸಮನ್ಸ್