ಕಾಂಗ್ರೆಸ್ ‘ಜನಕಲ್ಯಾಣ ಸಮಾವೇಶ’ಕ್ಕೆ ಹರಿದುಬಂದ ಜನಸಾಗರ; ದೇವೇಗೌಡರ ತವರಿನಲ್ಲಿ ‘ಕೈ’ ನಾಯಕರ ಶಕ್ತಿ ಪ್ರದರ್ಶನ

ಮಾಜಿ ಪ್ರಧಾನಮಂತ್ರಿಗಳಾದ ಎಚ್‌.ಎಡಿ. ದೇವೇಗೌಡರ ತವರು ಜಿಲ್ಲೆಯಾದ ಹಾಸನದಲ್ಲಿ ಇಂದು ನಡೆದ ಕಾಂಗ್ರೆಸ್ ಪಕ್ಷದ ‘ಜನಕಲ್ಯಾಣ ಸಮಾವೇಶ’ಕ್ಕೆ ಜನಸಾಗರವೇ ಹರಿದುಬಂತು. ‘ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯ’ದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಕಾರ್ಯಕ್ರಮ ಯಶಸ್ವಿಯಾಗಿದ್ದು, ಜೆಡಿಎಸ್‌ ಭದ್ರಕೋಟೆ ಎಂದು ಹೇಳಲಾಗುತ್ತಿದ್ದ ಪಶ್ಚಿಮಘಟ್ಟದ ಹೆಬ್ಬಾಗಿಲು ‘ಕೈ’ ನಾಯಕರ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಸಮಾವೇಶದಲ್ಲಿ ಜನರನ್ನುದ್ದೇಶಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಎಚ್‌.ಡಿ. ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಿ.ಎನ್. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು … Continue reading ಕಾಂಗ್ರೆಸ್ ‘ಜನಕಲ್ಯಾಣ ಸಮಾವೇಶ’ಕ್ಕೆ ಹರಿದುಬಂದ ಜನಸಾಗರ; ದೇವೇಗೌಡರ ತವರಿನಲ್ಲಿ ‘ಕೈ’ ನಾಯಕರ ಶಕ್ತಿ ಪ್ರದರ್ಶನ