ದ್ವೇಷ ಭಾಷಣ ಪ್ರಕರಣ | ಕೇರಳ ನ್ಯಾಯಾಲಯಕ್ಕೆ ಶರಣಾದ ಬಿಜೆಪಿ ನಾಯಕ ಪಿ.ಸಿ.ಜಾರ್ಜ್

ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ಸೋಮವಾರ (ಫೆ.24) ಕೇರಳದ ಕೊಟ್ಟಾಯಂನ ಎರಟ್ಟುಪೆಟ್ಟಾ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. “ಜಾರ್ಜ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. ಜಾರ್ಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿತ್ತು.”ದ್ವೇಷ ಭಾಷಣ ಪ್ರಕರಣದಲ್ಲಿ ಜಾಮೀನು ನೀಡುವುದು ಸಮಾಜಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ” ಎಂದು ಹೇಳಿತ್ತು. ಪೊಲೀಸರು ಜಾರ್ಜ್ ಅವರ ಬಂಧನಕ್ಕೆ ಮುಂದಾಗಿದ್ದರು. ದ್ವೇಷ ಭಾಷಣ … Continue reading ದ್ವೇಷ ಭಾಷಣ ಪ್ರಕರಣ | ಕೇರಳ ನ್ಯಾಯಾಲಯಕ್ಕೆ ಶರಣಾದ ಬಿಜೆಪಿ ನಾಯಕ ಪಿ.ಸಿ.ಜಾರ್ಜ್