ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

ದೇಶದಲ್ಲಿ ನಡೆಯುತ್ತಿರುವ ದ್ವೇಷದ ಭಾಷಣ ಮತ್ತು ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಗುಂಪು ಬಹಿರಂಗ ಪತ್ರ ಬರೆದಿದೆ. ದ್ವೇಷದ ಭಾಷಣ ಮತ್ತು ಜಾತಿ ಆಧಾರಿತ ಹಿಂಸಾಚಾರ ವಿಷಯಗಳ ಬಗ್ಗೆ ಪ್ರಧಾನಿ ಮೌನವಾಗಿರುವುದು ದ್ವೇಷ ತುಂಬಿದ ಧ್ವನಿಗಳಿಗೆ ಧೈರ್ಯ ತುಂಬುತ್ತಿದೆ ಎಂದು ವಿದ್ಯಾರ್ಥಿಗಳು, ಅಧ್ಯಾಪಕರು ಪತ್ರದಲ್ಲಿ ಹೇಳಿದ್ದಾರೆ. ಈ ಬಹಿರಂಗ ಪತ್ರಕ್ಕೆ ಐಐಎಂ-ಅಹಮದಾಬಾದ್ ಮತ್ತು ಐಐಎಂ-ಬೆಂಗಳೂರಿನ 13 ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು … Continue reading ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ