ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ಹಲವಾರು ದ್ವೇಷ ಭಾಷಣ ಮಾಡಿರುವ ಆರೋಪಿ, ಬಿಜೆಪಿ ಪರ ದುಷ್ಕರ್ಮಿ ಯತಿ ನರಸಿಂಹಾನಂದ್ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದಿದ್ದಕ್ಕಾಗಿ ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಅಕ್ಟೋಬರ್‌ನಲ್ಲಿ ಸಲ್ಲಿಸಲಾದ ಎಫ್‌ಐಆರ್‌ನಲ್ಲಿ, ‘ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಅಪರಾಧವನ್ನು ಸೇರಿಸಲಾಗಿದೆ’ ಎಂದು ಉತ್ತರ ಪ್ರದೇಶ ಪೊಲೀಸರು ಬುಧವಾರ ಅಲಹಾಬಾದ್ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ. ಇತ್ತಿಚೆಗೆ ಪರಿಚಯಿಸಲಾದ ಹೊಸ ಕಾನೂನಾದ … Continue reading ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ