121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಆಯೋಜಿಸಿದ್ದ ಸತ್ಸಂಗ ಪ್ರಾರ್ಥನಾ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ 121 ಜನರು ಸಾವನ್ನಪ್ಪಿದ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಸೂರಜ್ ಪಾಲ್ ಅಲಿಯಾಸ್ ಭೋಲೆ ಬಾಬಾಗೆ ತನಿಖಾ ಆಯೋಗ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ. ಪ್ರಕರಣದ ತನಿಖೆಗೆ ನೇಮಿಸಿದ್ದ ಆಯೋಗವು ತನ್ನ ತನಿಖೆಯನ್ನು ಪೂರ್ಣಗೊಳಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಗುರುವಾರ (ಫೆ.20) ನಡೆದ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಾಂಗ ಆಯೋಗದ ವರದಿಯನ್ನು ಅನುಮೋದಿಸಲಾಗಿದೆ. ವರದಿಯನ್ನು ಪ್ರಸ್ತುತ … Continue reading 121 ಜನರು ಬಲಿಯಾಗಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಭೋಲೆ ಬಾಬಾಗೆ ಕ್ಲೀನ್ ಚಿಟ್ : ವರದಿ