ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ
ಭಾರತದ 140 ವಿಮಾನ ನಿಲ್ದಾಣಗಳಲ್ಲಿ, 12 ವಿಮಾನ ನಿಲ್ದಾಣಗಳಿಂದ ಕಳೆದ ಡಿಸೆಂಬರ್ ಮತ್ತು ಮಾರ್ಚ್ ನಡುವೆ ಒಬ್ಬ ಪ್ರಯಾಣಿಕ ಕೂಡಾ ಪ್ರಯಾಣ ಮಾಡಿಲ್ಲ ಎಂದು ಸರ್ಕಾರಿ ವಾಯುಯಾನ ಅಂಕಿ ಅಂಶಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದ್ದು, ಈ ವಿಮಾನ ನಿಲ್ದಾಣಗಳು ಭೂತಬಂಗಲೆಗಳಾಗಿ ಪರಿವರ್ತನೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ. ಭೂತಬಂಗಲೆಯಾದ ಈ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನವು ಕಳೆದ ವರ್ಷದ ಬಹುತೇಕ ಸಮಯದಲ್ಲಿ ದಿನಕ್ಕೆ ಐದಕ್ಕಿಂತ ಕಡಿಮೆ ವಿಮಾನಗಳನ್ನು ಸರಾಸರಿಯಾಗಿ ನಿರ್ವಹಿಸಿದ್ದು, ಕೆಲವು ದಿನಗಳಲ್ಲಿ ಶೂನ್ಯ ವಿಮಾನಗಳನ್ನು ದಾಖಲಿಸಿವೆ ಎಂದು … Continue reading ಭೂತಬಂಗಲೆಯಾದ ದೇಶದ 12 ವಿಮಾನ ನಿಲ್ದಾಣಗಳು; ರನ್‌ವೇಯಲ್ಲಿ ಬೀದಿನಾಯಿಗಳು: ವರದಿ
Copy and paste this URL into your WordPress site to embed
Copy and paste this code into your site to embed