‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೋಮವಾರ ರಾಜ್ಯದ ನವವಿವಾಹಿತ ನಿವಾಸಿಗಳಿಗೆ “ತಕ್ಷಣ ಮಕ್ಕಳನ್ನು ಹೊಂದುವ ಬಗ್ಗೆ ಯೋಜನೆ ರೂಪಿಸಿ” ಎಂದು ಒತ್ತಾಯಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜನಸಂಖ್ಯಾ ಆಧಾರಿತ ರಾಷ್ಟ್ರವ್ಯಾಪಿ ಕ್ಷೇತ್ರ ವಿಂಗಡಣೆಯು ಸಂಸತ್ತಿನಲ್ಲಿ ರಾಜ್ಯದ ಪ್ರಾತಿನಿಧ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಬಗ್ಗೆಗಿನ ಕಳವಳಗಳ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ. ತಕ್ಷಣ ಮಕ್ಕಳನ್ನು ಹೊಂದಿ “ಈ ಹಿಂದೆ, ನವವಿವಾಹಿತರು ತಮ್ಮ ಕುಟುಂಬವನ್ನು ವಿಸ್ತರಿಸುವ ಮೊದಲು ಸಮಯ ತೆಗೆದುಕೊಳ್ಳುವಂತೆ ನಾನು ಕೇಳುತ್ತಿದ್ದೆ. ಈಗ ಕೇಂದ್ರ … Continue reading ‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ