ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ಹಾವೇರಿ: ನಗರದಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಪೌರ ಕಾರ್ಮಿಕರ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ. ಜೂ.7ರಂದು (ಶನಿವಾರ) ನಗರದ ಬಾರ್​ನಲ್ಲಿದ್ದ ಪೌರಕಾರ್ಮಿಕ ರಾಜು ದೊಡ್ಡಮನಿ ಮೇಲೆ ಮಾರಣಾಂತಿಕ ದಾಳಿ ನಡೆದಿತ್ತು. ಬ್ಯಾಟ್ ಹಿಡಿದು ಬಂದ ಗುಂಪು ರಾಜು ಮೇಲೆ ಹಲ್ಲೆ ಮಾಡಿ ಪರಾರಿಯಾಗಿತ್ತು. ತೀವ್ರ ಗಾಯಗೊಂಡಿರುವ ರಾಜು ಹುಬ್ಬಳ್ಳಿಯ ಕಿಮ್ಸನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಹಲ್ಲೆಗೆ ಮಂಗಳಮುಖಿ ಅಕ್ಷತಾ ಕಾರಣ ಎಂದು ಪೌರಕಾರ್ಮಿಕರು ಅಕ್ಷತಾ ಮತ್ತು ಆಕೆಯ 9 ಬೆಂಬಲಿಗರ … Continue reading ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು