ಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಾವೇರಿಯಲ್ಲಿ ಬ್ಯಾನರ್ ವಿಚಾರಕ್ಕೆ ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಹೊರತುಪಡಿಸಿ ಉಳಿದವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾದ ಎಫ್‌ಐಆರ್ ಪ್ರತಿ ಪ್ರಕಾರ, ಟ್ರಾನ್ಸ್‌ಜೆಂಡರ್ ಅಕ್ಷತಾ, ಶಾಂತು, ಸುಬ್ಬು, ಅರ್ಜುನ, ಪ್ರಥಮ್, ಶಿವು ಕನಕಪುರ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ. ಪೀರಪ್ಪ ಶಿರಬಾಡಗಿ ಎಂಬವರು ನೀಡಿದ ದೂರು … Continue reading ಹಾವೇರಿ| ಪೌರ ಕಾರ್ಮಿಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ