ಹಾವೇರಿ | ಹೆಚ್ಚುವರಿ ಶಾಲಾ ಕೊಠಡಿ ಕೇಳಿದ್ದ ಶಿಕ್ಷಕನ ಅಮಾನತು ವಿರೋಧಿಸಿ ಪ್ರತಿಭಟನೆ

ಬೆಳಗಾವಿ ಜಿಲ್ಲೆಯ ನಿಡಗುಂದಿಯಲ್ಲಿ ಹೆಚ್ಚುವರಿ ಶಾಲಾ ಕೊಠಡಿಗಳಿಗಾಗಿ ಪ್ರತಿಭಟನೆ ನಡೆಸಿದ್ದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೀರಣ್ಣ ಮಡಿವಾಳರ್ ಅವರನ್ನು ಅಮಾನತುಗೊಳಿಸಿದ್ದನ್ನು ವಿರೋಧಿಸಿ ವಿವಿಧ ಸಂಘಟನೆಗಳ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಶನಿವಾರ ಪ್ರತಿಭಟನೆ ನಡೆಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಪ್ರತಿಭಟನೆಯ ನಂತರ ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ತಹಶೀಲ್ದಾರ್ ಕಚೇರಿಯ ಮೂಲಕ ಮನವಿ ಸಲ್ಲಿಸಿದ್ದಾರೆ. ಶಿಕ್ಷಕ ಮಡಿವಾಳರ್ ಅವರ ಅಮಾನತು ರದ್ದುಗೊಳಿಸುವಂತೆ … Continue reading ಹಾವೇರಿ | ಹೆಚ್ಚುವರಿ ಶಾಲಾ ಕೊಠಡಿ ಕೇಳಿದ್ದ ಶಿಕ್ಷಕನ ಅಮಾನತು ವಿರೋಧಿಸಿ ಪ್ರತಿಭಟನೆ