ಹಾವೇರಿ | ನರ್ಸ್ ಸ್ವಾತಿ ಬ್ಯಾಡಗಿ ಕೊಲೆ ಪ್ರಕರಣ ; ಆರೋಪಿ ಬಂಧನ

ಹಾವೇರಿ : ರಾಣೆಬೆನ್ನೂರು ತಾಲೂಕಿನ ಪತ್ತೇಪುರ ಬಳಿ ತುಂಗಾಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದ ನರ್ಸ್‌ (ಶುಶ್ರೂಷಕಿ) ಸ್ವಾತಿ ಬ್ಯಾಡಗಿ (22) ಕೊಲೆ ಪ್ರಕರಣ ಬೇಧಿಸಿರುವ ಪೊಲೀಸರು, ನಯಾಝ್ ಇಮಾಮ್‌ಸಾಬ್ ಬೆಣ್ಣಿಗೇರಿ (28) ಎಂಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಕೃತ್ಯಕ್ಕೆ ಸಹಕರಿಸಿದ್ದಾರೆ ಎನ್ನಲಾದ ನಯಾಝ್‌ನ ಸ್ನೇಹಿತರಾದ ಮಾಸೂರಿನ ದುರ್ಗಾಚಾರಿ ಬಡಿಗೇರ ಮತ್ತು ವಿನಾಯಕ ಪೂಜಾರ ತಲೆಮರೆಸಿಕೊಂಡಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಇನ್ನೂ ಕೆಲ ವರದಿಗಳು ಇವರನ್ನೂ ಶುಕ್ರವಾರ (ಮಾ.14) ಬಂಧಿಸಲಾಗಿದೆ ಎಂದಿವೆ. ಪೊಲೀಸರು ಬಂಧನದ ಬಗ್ಗೆ … Continue reading ಹಾವೇರಿ | ನರ್ಸ್ ಸ್ವಾತಿ ಬ್ಯಾಡಗಿ ಕೊಲೆ ಪ್ರಕರಣ ; ಆರೋಪಿ ಬಂಧನ