‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಖಂಡಿಸಿ ಮೈಸೂರು ಚಲೋ ಮೆರವಣಿಗೆ ನಡೆಸಲು ಹೈಕೋರ್ಟ್ ಅನುಮತಿ ನಿರಾಕರಿಸಿದ್ದು, ಪುಟ್‌ಬಾಲ್ ಕ್ರೀಡಾಂಗಣದಲ್ಲಿ ಒಂದೂವರೆ ತಾಸು ಸಮಾವೇಶ ನಡೆಸಲು ಮಾತ್ರ ಷರತ್ತುಬದ್ದ ಅನುಮತಿ ನೀಡಿದೆ ಎಂದು ವರದಿಯಾಗಿದೆ. ಮೈಸೂರು ಚಲೋಗೆ ಅನುಮತಿ ನಿರಾಕರಿಸಿದ್ದ ನಗರ ಪೊಲೀಸ್‌ ಆಯುಕ್ತರ ಕ್ರಮ ಪ್ರಶ್ನಿಸಿ ರಾಷ್ಟ್ರೀಯ ಸುರಕ್ಷಾ ಜನಾಂದೋಲನಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್‌. ದೇವದಾಸ್‌ ಅವರ ಏಕಸದಸ್ಯ ಪೀಠ ಸೋಮವಾರ (ಫೆ.24) ವಿಚಾರಣೆ ನಡೆಸಿದೆ. ಮೈಸೂರಿನ ಫುಟ್‌ಬಾಲ್‌ ಕ್ರೀಡಾಂಗಣದ … Continue reading ‘ಮೈಸೂರು ಚಲೋ’ ಮೆರವಣಿಗೆಗೆ ಹೈಕೋರ್ಟ್‌ ನಕಾರ : ಒಂದೂವರೆ ತಾಸು ಸಮಾವೇಶ ನಡೆಸಲು ಅನುಮತಿ