ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್ ಜಿ.ಎಸ್. ಆಶಾನಾಥ್ ಮತ್ತು ಕೌನ್ಸಿಲರ್ ಆರ್. ವಿನೋದ್ ಅವರು ‘ಭಾರತ ಮಾತೆ’ಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇತರ ಕೆಲವು ಕೌನ್ಸಿಲರ್‌ಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪರಿಭಾಷೆಯಾದ ‘ಬಲಿದಾನಿ’ಗಳ (ಹುತಾತ್ಮರು) ಹೆಸರಿನಲ್ಲಿ ಪ್ರಮಾಣ ವಚನ ವಚನ ಸ್ವೀಕಾರ ಮಾಡಿದ್ದರು. ಇನ್ನು ಹಲವರು … Continue reading ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ