ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!
ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ “ಅನರ್ಹ” ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಮುಂಬರುವ ಏಷ್ಯನ್ ಗೇಮ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವರು ಕಣಕ್ಕಿಳಿಯಲು ಅನುಕೂಲವಾಗುವಂತೆ, ಅವರ ಫಿಟ್‌ನೆಸ್ ಪರಿಶೀಲಿಸಲು ತಜ್ಞರ ಸಮಿತಿಯೊಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ಪೀಠವು, … Continue reading ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!
Copy and paste this URL into your WordPress site to embed
Copy and paste this code into your site to embed